Monday, August 10, 2026
Homeಹೆಬ್ರಿಹೆಬ್ರಿ: ನಶಾ ಮುಕ್ತ ಭಾರತ ಅಭಿಯಾನ, ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಹೆಬ್ರಿ: ನಶಾ ಮುಕ್ತ ಭಾರತ ಅಭಿಯಾನ, ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಎಸ್. ಆರ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಹೆಬ್ರಿ ಪೇಟೆ ಪರಿಸರದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಎಸ್‌.ಆರ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಜಾಥಾ ನಡೆಸಿ, ನೆರೆದಿರುವ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳಿಗೆ ಪೊಲೀಸ್ ಶಸ್ತ್ರಾಸ್ತ್ರಗಳ ಕುರಿತು ಮಾಹಿತಿ ನೀಡಲಾಯಿತು.

ಈ ಸಂದರ್ಭ ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments