ಮಡಾಮಕ್ಕಿ : ಆಸರೆ ಯುವವೃಂದ (ರಿ). ಮಡಾಮಕ್ಕಿ ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆಯ ಸಭೆ ಇತ್ತೀಚೆಗೆ ಅಧ್ಯಕ್ಷ ಮುರಳಿಧರ ಹೆಗ್ಡೆ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಆಸರೆ ಯುವವೃಂದದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.