Thursday, September 24, 2026
Homeಹೆಬ್ರಿಹೆಬ್ರಿ : ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಚೆಸ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಹೆಬ್ರಿ : ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಚೆಸ್ ಪಂದ್ಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಹೆಬ್ರಿ : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮೋಹಿತ್ ಬಾಲ ವರ್ಗದಲ್ಲಿ ಜಯಿಸಿ ರಾಜ್ಯಮಟ್ಟಕ್ಕೆ ಮತ್ತು ಕಿಶೋರ ವರ್ಗದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ಐಸಿರಿ ಎಂ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಅವರನ್ನು ಸಂಸ್ಥೆಯ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!