Sunday, August 9, 2026
Homeಹೆಬ್ರಿಹೆಬ್ರಿ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ.

ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ.

ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ ನಡೆಯಿತು.

ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮಾತನಾಡಿ ಪೋಷಕರು ವಿದ್ಯಾರ್ಥಿಗಳಿಗೆ ಕಲಿಕಾ ಉತ್ತೇಜನ ನೀಡಲು ಅಗತ್ಯವಾದ ವಾತಾವರಣವನ್ನು ಮನೆಯಲ್ಲಿ ನಿರ್ಮಾಣ ಮಾಡಬೇಕು. ಅಂತೆಯೇ ಮೊಬೈಲ್ ಬಳಕೆ ಕಲಿಕಾ ನ್ಯೂನತೆಗೆ ಕಾರಣ ಎಂದು ತಿಳಿಸಿದರು.

ಅಮೃತ ಭಾರತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಉಪ ಮುಖ್ಯಶಿಕ್ಷಕ ಮಹೇಶ್ ಹೈಕಾಡಿ, ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ, ಶಿಕ್ಷಕಿ ಸುಚಿತ್ರಾ ಮತ್ತು ಪೋಷಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments