Thursday, September 24, 2026
Homeಹೆಬ್ರಿಹೆಬ್ರಿ ಅಮೃತ ಭಾರತಿ ವಿದ್ಯಾಲಯಕ್ಕೆ ಶೇಕಡಾ 100 ಫಲಿತಾಂಶ : ಗೌರವ ಅರ್ಪಣೆ.

ಹೆಬ್ರಿ ಅಮೃತ ಭಾರತಿ ವಿದ್ಯಾಲಯಕ್ಕೆ ಶೇಕಡಾ 100 ಫಲಿತಾಂಶ : ಗೌರವ ಅರ್ಪಣೆ.

ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2025ನೇ ಸಾಲಿನಲ್ಲಿ ಶೇಕಡಾ 100 ಫಲಿತಾಂಶ ಪಡೆದ ಸಂಸ್ಥೆಗೆ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಬೆಂಗಳೂರು ವತಿಯಿಂದ ನಡೆದ ಉಡುಪಿ ಜಿಲ್ಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಗೌರವ ಸ್ಮರಣಿಕೆಯನ್ನು ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಸ್ವೀಕರಿಸಿದರು.

 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!