Tuesday, October 20, 2026
Homeಹೆಬ್ರಿಸಂತೇಕಟ್ಟೆ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸಂತೇಕಟ್ಟೆ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕಳ್ತೂರು ಸಂತೆಕಟ್ಟೆ : ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಂತೆಕಟ್ಟೆ ಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವ ನಡೆಯಿತು.

ಜಿಲ್ಲಾ ಮಟ್ಟದಲ್ಲಿ ನಡೆಯುವ ರೀತಿಯಲ್ಲಿ ಅರ್ಥಪೂರ್ಣವಾಗಿ ಧ್ವಜಾರೋಣ ಕವಾಯತ್ ಪಥ ಸಂಚಾಲನ, ಪುರ ಮೆರವಣಿಗೆ ಊರಿನ ವಿದ್ಯಾಭಿಮಾನಿಗಳ ಗಣ್ಯರ ಮತ್ತು ಪೋಷಕರ ಸಮ್ಮುಖದಲ್ಲಿ ನಡೆಯಿತು.

ಮುಖ್ಯ ಶಿಕ್ಷಕರು, ಶಿಕ್ಷಕರು, ಪೋಷಕರು ಮಕ್ಕಳು ಸ್ಥಳೀಯ ಪ್ರಮುಖರು ಭಾಗಿಯಾದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!