Sunday, October 18, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ಗ್ರಾಮ ಪಂಚಾಯತ್: 80ನೇ ಸ್ವಾತಂತ್ರ್ಯೋತ್ಸವ.

ಮುದ್ರಾಡಿ ಗ್ರಾಮ ಪಂಚಾಯತ್: 80ನೇ ಸ್ವಾತಂತ್ರ್ಯೋತ್ಸವ.

ಮುದ್ರಾಡಿ : ಮುದ್ರಾಡಿ ಗ್ರಾಮ ಪಂಚಾಯತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು.
ಹಿರಿಯರು, ಸೇನೆಯಿಂದ ನಿವೃತ್ತರಾದ ಅಚ್ಚುತ್ತ ಕಾಮತ್ ಧ್ವಜಾರೋಹಣ ನೆರವೇರಿಸಿದರು.ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುದ್ರಾಡಿ ಶಾಲಾ ಶಿಕ್ಷಕರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!