Wednesday, August 19, 2026
Homeಕುಚ್ಚೂರು ಗ್ರಾಮ ಪಂಚಾಯತ್‌ಕುಚ್ಚೂರು ಗ್ರಾಮ ಪಂಚಾಯತ್ 80ನೇ ಸ್ವಾತಂತ್ರ್ಯೋತ್ಸವ.

ಕುಚ್ಚೂರು ಗ್ರಾಮ ಪಂಚಾಯತ್ 80ನೇ ಸ್ವಾತಂತ್ರ್ಯೋತ್ಸವ.

ಕುಚ್ಚೂರು : ಕುಚ್ಚೂರು ಗ್ರಾಮ ಪಂಚಾಯತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಿತೇಶ್, ಮಾಜಿ ಉಪಾಧ್ಯಕ್ಷೆ ಗೀತಾ ನಾಯ್ಕ್, ಮಾಜಿ ಸದಸ್ಯ ಮಹೇಶ್ ಶೆಟ್ಟಿ, ಮಾಜಿ ಸದಸ್ಯರು, ಕುಚ್ಚೂರು ಶಾಲಾ ಶಿಕ್ಷಕರು, ಸಂಜೀವಿನಿ ಒಕ್ಕೂಟದ ಸದಸ್ಯರು, ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ,ಪೋಷಕರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments