ಕಾಮಗಾರಿ ಹಿನ್ನೆಲೆಯಲ್ಲಿ ಅ. 27ರಂದು ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ಹೆಬ್ರಿ ತಾಲೂಕಿನ ಮುದ್ರಾಡಿ, ಮುನಿಯಾಲು, ಬಚ್ಚಾಪ್ಪು, ಕಬ್ಬಿನಾಲೆ, ವರಂಗ, ಮಾತಿಬೆಟ್ಟು ಪಡುಕುಡೂರು ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪತ್ರಿಕಾ ಪ್ರಕಟನೆ ತಿಳಿಸಿದೆ.