ಹೆಬ್ರಿ : ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದಲ್ಲಿ ಬುಧವಾರ ಋಗುಪಾಕರ್ಮ ಹೋಮವು ರವೀಂದ್ರ ಪುರೋಹಿತ್ ಪೌರೋಹಿತ್ಯದಲ್ಲಿ ನಡೆಯಿತು.
ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಮುದ್ರಾಡಿ ಕೇಶವ ಆಚಾರ್ಯ, ಯುವ ವೃಂದದ ಅಧ್ಯಕ್ಷ ಅರವಿಂದ ಆಚಾರ್ಯ ಕಾರ್ಕಳಜಡ್ಡು, ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ, ಯುವ ವೃಂದದ ಸದಸ್ಯರು ಪದಾಧಿಕಾರಿಗಳು, ವಿಶ್ವಕರ್ಮ ಸಮಾಜ ಬಂಧುಗಳು ಭಾಗವಹಿಸಿದ್ದರು.
ಬಳಿಕ ಶ್ರೀ ವಿಶ್ವಕರ್ಮ ಪೂಜೆಯ ಪೂರ್ವಭಾವಿ ಸಭೆಯು ಅಧ್ಯಕ್ಷ ಮುದ್ರಾಡಿ ಕೇಶವ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತಯ.




