ನಾಡ್ಪಾಲು : ಶ್ರೀ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲ್ಲೂಕು ಹೆಬ್ರಿ ವಲಯದ ವ್ಯಾಪ್ತಿಯ ವತಿಯಿಂದ ಮಂಗಳವಾರ ನಾಡ್ಪಾಲು ನಂದ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ದುರ್ಗಾದೀಪ ನಮಸ್ಕಾರ ಪೂಜೆ ನಡೆಯಿತು.
ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.




