ಹೆಬ್ರಿ : ಹೆಬ್ರಿ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯಿಂದ ಶುಕ್ರವಾರ ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸಂಘದ ಸಮುದಾಯ ಭವನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.
ಮಹಿಳಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಸಮಾಜ ಭಾಂದವರು, ಶ್ರೀ ವಿಶ್ವಕರ್ಮ ಸಮಾಜ ಸಂಘ ಮತ್ತು ಯುವ ವೃಂದದ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.






