Thursday, September 24, 2026
Homeಹೆಬ್ರಿಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ನವೀನ್ ಕೆ ಅಡ್ಯಂತಾಯ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶೀನ ನಾಯ್ಕ್.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ವತಿಯಿಂದ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಕ್ಕೆ ಪ್ರಶಸ್ತಿ ಲಭಿಸಿದೆ.

2025-26 ನೇ ಸಾಲಿನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2025-26ನೇ ಸಾಲಿನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ನವೀನ್ ಕೆ ಅಡ್ಯಂತಾಯ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೀನ ನಾಯ್ಕ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!