Thursday, September 24, 2026
Homeಹೆಬ್ರಿಹೆಬ್ರಿ ವೃತ್ತ ಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ತಂಡ...

ಹೆಬ್ರಿ ವೃತ್ತ ಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ತಂಡ ತಾಲ್ಲೂಕು ಮಟ್ಟಕ್ಕೆ ಆಯ್ಕೆ.

ಹೆಬ್ರಿ : ಹೆಬ್ರಿಯ ಕನ್ಯಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಹೆಬ್ರಿ ವೃತ್ತ ಮಟ್ಟದ 14 ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ಉಪಪ್ರಾಂಶುಪಾಲರಾದ ದಿವಾಕರ ಮರಕಾಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ , ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಹೆಗ್ಡೆ, ತಂಡದ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಶೆಟ್ಟಿ ಎಲ್ಲಾ ಶಿಕ್ಷಕರು ಹಾಗೂ ಎಸ್ ಡಿ ಎಂಸಿ ಸದಸ್ಯರು. ಮಕ್ಕಳ ಸಾಧನೆಗೆ ಶುಭಹಾರೈಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!