ಹೆಬ್ರಿ : ಹೆಬ್ರಿ ತಾಲ್ಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆಯ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಸೆಷ್ಟಂಬರ್ 12 ರಂದು 10:3೦ಕ್ಕೆ ಪ್ರಜಾಸೇವಾ ಆದೋಲನಾ ನಡೆಯಲಿದೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಬ್ರಿ ತಹಶೀಲ್ಧಾರ್ ರಾಕೇಶ್ ಫ್ರಾನ್ಸಿಸ್ ಭ್ರೀಟ್ಟೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



