Thursday, September 24, 2026
Homeಹೆಬ್ರಿಸೆ. 17ರಂದು ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ

ಸೆ. 17ರಂದು ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ

ಹೆಬ್ರಿ : ಹೆಬ್ರಿ ತಾಲ್ಲೂಕು ಆಡಳಿತದ ವತಿಯಿಂದ ತಾಲ್ಲೂಕು ಮಟ್ಟದ ಶ್ರೀ ವಿಶ್ವಕರ್ಮ ಜಯಂತಿಯು ತಾಲ್ಲೂಕು ಕಚೇರಿಯಲ್ಲಿ ಸೆಷ್ಟಂಬರ್‌ 17 ರಂದು 10:30ಕ್ಕೆ ನಡೆಯಲಿದೆ. ಜನಪ್ರತಿನಿಧಿಗಳು,ಸಂಘಸಂಸ್ಥೆಯ ಪ್ರತಿನಿಧಿಗಳು, ವಿಶ್ವಕರ್ಮ ಸಮುದಾಯದವರು ಭಾಗವಹಿಸುವಂತೆ ಹೆಬ್ರಿ ತಹಶೀಲ್ಧಾರ್‌ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!