ಮುದ್ರಾಡಿ : ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಚಂಡಿಕಾ ಹೋಮವು ಸೆಷ್ಟಂಬರ್ ೨೬ರಂದು ಬೆಳಿಗ್ಗೆ ೯ ರಿಂದ ಶ್ರೀ ಕ್ಷೇತ್ರದಲ್ಲಿ ಗುರೂಜಿ ಧರ್ಮಯೋಗಿ ಸುಕುಮಾರ್ ಮೋಹನ್ ಉಪಸ್ಥಿತಿಯಲ್ಲಿ ವೇದಮೂರ್ತಿ ಮಾಧವ ಭಟ್ ಅಜೆಕಾರು ಅವರ ನೇತ್ರತ್ವದಲ್ಲಿ ನಡೆಯಲಿದೆ.
ಸೆ. 26: ಮುದ್ರಾಡಿ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ಚಂಡಿಕಾ ಯಾಗ.



