Sunday, October 18, 2026
Homeಹೆಬ್ರಿಅಜೆಕಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ಹಸ್ತಾಂತರ.

ಅಜೆಕಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ಹಸ್ತಾಂತರ.

ಅಜೆಕಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲ್ಲೂಕು ಅಜೆಕಾರು ವಲಯದ ಮರ್ಣೆ ಒಕ್ಕೂಟದ ದೆಪ್ಪುತ್ತೆ ಗೋಪಾಲ ಎಂಬವರು ೨ ತಿಂಗಳ ಹಿಂದೆ ತೆಂಗಿನಕಾಯಿ ಕೊಯ್ಯುವಾಗ ಮರದಿಂದ ಬಿದ್ದು ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆ ಆಗಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜನ ಮಂಗಲ ಕಾರ್ಯಕ್ರಮದಡಿಯಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡಯವರು ಮಂಜೂರು ಮಾಡಿದ ವಾಟರ್ ಬೆಡ್ ಹಸ್ತಾಂತರಿಸಲಾಯಿತು.

ಅಜೆಕಾರು ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ನಂದಕುಮಾರ್ ಹೆಗ್ಡೆ, ಹೆಬ್ರಿ ತಾಲ್ಲೂಕಿನ ಯೋಜನಾಧಿಕಾರಿ ರೇಷ್ಮಾ, ಜನ ಜಾಗೃತಿ ಸಮಿತಿಯ ಸದಸ್ಯ ಜಗದೀಶ ಶೆಟ್ಟಿ ಮೇಲ್ವಿಚಾರಕಿ ನಿಶ್ಮಿತ, ಸೇವಾ ಪ್ರತಿನಿಧಿ ವಿಜಯಕಾಮತ್, ವಲಯ ಅಧ್ಯಕ್ಷ ಶಂಕರ ಆಚಾರ್ಯ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಮಡಿವಾಳ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!