Sunday, October 18, 2026
Homeಹೆಬ್ರಿಹೆಬ್ರಿ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ.

ಹೆಬ್ರಿ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ.

ಹೆಬ್ರಿ : ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ‌ ದೀಪಕ್ ಎನ್. ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ ಮತ್ತಿತರ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಜಯಲಕ್ಷ್ಮೀ, ಬಸವರಾಜ್, ವಿದ್ಯಾ ನಿರ್ವಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!