Sunday, October 18, 2026
Homeಹೆಬ್ರಿಅ.04 : ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮ...

ಅ.04 : ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮ ದಿನಾಚರಣೆ. ಗುರುಪೂಜೆ.

ಹೆಬ್ರಿ : ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಅಕ್ಟೋಬರ್‌ 04 ರಂದು ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮ ದಿನಾಚರಣೆ. ಗುರುಪೂಜೆ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಘದ ಅಧ್ಯಕ್ಷ ಬೇಳಂಜೆ ಹರೀಶ ಪೂಜಾರಿ ಅಧ್ಯಕ್ಷತೆ ವಹಿಸುವರು. ರಾಜ್ಯದ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಉದ್ಘಾಟಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್‌ ಕುಮಾರ್‌ ಸಹಿತ ಗಣ್ಯರು ಭಾಗವಹಿಸುವರು. ಮುನಿಯಾಲು ಕೆಪಿಎಸ್‌ ಶಿಕ್ಷಕ ಪ್ರಕಾಶ ಪೂಜಾರಿ ವಿಶೇಷ ಉಪನ್ಯಾಸ ನೀಡುವರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!