ಡಾ.ರಾಘವೇಂದ್ರ ಹುಳ್ಳೂರು ಕೈಲ್ಕೆರೆ ಅವರಿಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ.
ಮುದ್ರಾಡಿ : ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯ ವತಿಯಿಂದ ಮುದ್ರಾಡಿ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನಡೆಯುವ
26ನೇ ನವ ರಂಗೋತ್ಸವದಲ್ಲಿ ನೀಡುವ ಕರ್ಣಾಟನಾಡ ಪೋಷಕ ಪ್ರಶಸ್ತಿಗೆ ನಾಟಿ ವೈಧ್ಯ
ಡಾ.ರಾಘವೇಂದ್ರ ಹುಳ್ಳೂರು ಕೈಲ್ಕೆರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷ ಧರ್ಮದರ್ಶಿ ವಿಜಯಕೀರ್ತಿ ಸುಕುಮಾರ ಮೋಹನ್ ತಿಳಿಸಿದ್ದಾರೆ.



