Monday, October 19, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಅಕ್ಟೋಬರ್‌ 11 - ಧರ್ಮಾಧಿಕಾರಿ ಸುಕುಮಾರ್‌ ಮೋಹನ್‌ ಪೀಠಾರೋಹಣದ ಪಂಚಮ ವರ್ಷದ ಧಾರ್ಮಿಕ ಪೂಜಾ...

ಅಕ್ಟೋಬರ್‌ 11 – ಧರ್ಮಾಧಿಕಾರಿ ಸುಕುಮಾರ್‌ ಮೋಹನ್‌ ಪೀಠಾರೋಹಣದ ಪಂಚಮ ವರ್ಷದ ಧಾರ್ಮಿಕ ಪೂಜಾ ಕಾರ್ಯಕ್ರಮ.

ಮುದ್ರಾಡಿ : ಮುದ್ರಾಡಿ ನಾಟ್ಕದೂರು ಶ್ರೀ ಅಭಯಹಸ್ತೆ ಆದಿಶಕ್ತಿ, ಶ್ರೀನಂದಿಕೇಶ್ವರ ದೇವಸ್ಥಾನದ ಧರ್ಮಾಧಿಕಾರಿ ವಿಜಯಕೀರ್ತಿ ಶ್ರೀ ಧರ್ಮಯೋಗಿ ಸುಕುಮಾರ್‌ ಮೋಹನ್‌ ಅವರ ಪೀಠಾರೋಹಣದ ಪಂಚಮ ವರ್ಷದ ಧಾರ್ಮಿಕ ಪೂಜಾ ವಿಧಿವಿಧಾನಗಳು ಅಕ್ಟೋಬರ್‌ 11 ರಂದು ಬೆಳಗ್ಗಿನಿಂದ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!