Sunday, November 8, 2026
Homeಹೆಬ್ರಿ ಗ್ರಾಮ ಪಂಚಾಯತ್‌ವಾಲಿಬಾಲ್ ಪಂದ್ಯಾವಳಿ : ರಾಷ್ಟ್ರ ಮಟ್ಟಕ್ಕೆ ಹೆಬ್ರಿ ಅಮೃತ ಭಾರತಿ ವಿದ್ಯಾರ್ಥಿಗಳು ಆಯ್ಕೆ.

ವಾಲಿಬಾಲ್ ಪಂದ್ಯಾವಳಿ : ರಾಷ್ಟ್ರ ಮಟ್ಟಕ್ಕೆ ಹೆಬ್ರಿ ಅಮೃತ ಭಾರತಿ ವಿದ್ಯಾರ್ಥಿಗಳು ಆಯ್ಕೆ.

ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ ಕುಮಟಾದಲ್ಲಿ ನಡೆಸಿದ ರಾಜ್ಯ ಮಟ್ಟದ 17ರ  ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಮೋಘ ಸಾಧನೆ ಮಾಡಿದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು  ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಅವರನ್ನು ಅಮೃತಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ ರವಿರಾವ್,

ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಅಮೃತಭಾರತಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಅಮೃತ ಟ್ರಸ್ಟ್ ನ ವಿಶ್ವಸ್ಥ  ವಿಷ್ಣುಮೂರ್ತಿ ನಾಯಕ್, ಅಮೃತಭಾರತಿ ವಿದ್ಯಾಲಯ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!