Google search engine
Home ಹೆಬ್ರಿ ಹೆಬ್ರಿ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯಿಂದ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ.

ಹೆಬ್ರಿ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯಿಂದ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ.

0

ಹೆಬ್ರಿ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ವತಿಯಿಂದ ಶ್ರೀ ವಿಶ್ವಕರ್ಮ ಸಮಾಜಸೇವಾ ಸಂಘ ಮತ್ತು ಯುವ ವೃಂದದ ಸಹಕಾರದಲ್ಲಿ ಸಂಘದ ಸಭಾಭವನದಲ್ಲಿ ಇತ್ತೀಚೆಗೆ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆಯಿತು.
ಯಳಗೋಳಿ ರವೀಂದ್ರ ಪುರೋಹಿತ್‌ ದಂಪತಿಗಳು ನೇತ್ರತ್ವದಲ್ಲಿ ಪೂಜೆ ನಡೆಯಿತು.

ಪಾರಾಯಣ, ಶ್ರೀ ದುರ್ಗಾ ನಮಸ್ಕಾರ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಹೆಬ್ರಿ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ಪ್ರೇಮ ಎಂ ವರಂಗ, ಪದಾಧಿಕಾರಿಗಳು, ಸದಸ್ಯರು, ಶ್ರೀ ವಿಶ್ವಕರ್ಮ ಸಮಾಜಸೇವಾ ಸಂಘ ಮತ್ತು ಯುವ ವೃಂದದ ಪದಾಧಿಕಾರಿಗಳು, ಸದಸ್ಯರು, ಪ್ರಮುಖರು, ವಿಶ್ವಕರ್ಮ ಸಮಾಜದ ಮುಖಂಡರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here