Thursday, September 24, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ಎಸ್‌ ಆರ್‌ ವಿಶ್ವ ಯೋಗ ದಿನಾಚರಣೆ.

ಹೆಬ್ರಿ ಎಸ್‌ ಆರ್‌ ವಿಶ್ವ ಯೋಗ ದಿನಾಚರಣೆ.

ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಭಾನುವಾರ ಆಚರಿಸಲಾಯಿತು. ಎಸ್. ಆರ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.

ಕಾರ್ಯಕ್ರಮವನ್ನು ಕ್ಯಾಂಪಸ್ ಇನ್ಚಾರ್ಜ್ ವಿಜಯ್ ಹಾಗೂ ವಿದ್ಯಾರ್ಥಿ ನಿಲಯದ ನಿಲಯಪಾಲಕರಾದ ದಿನೇಶ್, ರಾಜೇಶ್, ರಾಘವ್, ಸಚಿನ್ ನಿರ್ವಹಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!