Thursday, September 24, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ಪ್ರಾಥಮಿಕ ಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ

ಮುದ್ರಾಡಿ ಪ್ರಾಥಮಿಕ ಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡ ದಿನಾಚರಣೆ

ಹೆಬ್ರಿ : ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಾಡಪ್ರಭು ಕೆಂಪೇಗೌಡ ದಿನಾಚರಣೆ ಆಚರಿಸಲಾಯಿತು. ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ಸುಕೇತಾ ಜಗದೀಶ ಮಾಹಿಯನ್ನು ನೀಡಿದರು. ಮುಖ್ಯಶಿಕ್ಷಕ ನಾರಾಯಣ, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಶಿಕ್ಷಕ ವೃಂದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!