Sunday, August 9, 2026
Homeಹೆಬ್ರಿಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜು: ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಅಮೃತ ಭಾರತಿಯ ವಿದ್ಯಾರ್ಥಿಗಳ...

ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜು: ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಅಮೃತ ಭಾರತಿಯ ವಿದ್ಯಾರ್ಥಿಗಳ ಸಾಧನೆ

ಹೆಬ್ರಿ : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ 2026ರ ಸಿ.ಎ. ಫೌಂಡೇಷನ್ ಪರೀಕ್ಷೆಯಲ್ಲಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಜಾನ್ಹವಿ ಪ್ರಭು – 223/400

ಪ್ರವೀಣ್ ಶೆಣೈ – 221/400

ಹಾಗೂ ಶ್ರೇಷ್ಠ ಶೆಟ್ಟಿ – 220/400

ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಸಿಎ ಇಂಟರ್‌ಮೀಡಿಯೆಟ್ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments