Sunday, August 9, 2026
Homeಶಿವಪುರ ಗ್ರಾಮ ಪಂಚಾಯತ್‌ಶಿವಪುರ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆ

ಶಿವಪುರ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆ

ಶಿವಪುರ : ಶಿವಪುರ ಸರ್ಕಾರಿ ಪ್ರೌಢಶಾಲೆ ಯ ವಿದ್ಯಾರ್ಥಿಗಳಿಗೆ 1996 ರSSLC ಬ್ಯಾಚ್ ನ ಹಳೆ ವಿದ್ಯಾರ್ಥಿಗಳು ಉಚಿತ ಸಮವಸ್ತ್ರ ವಿತರಿಸಿದರು. 1996 ರ SSLC ಬ್ಯಾಚ್ ನ ವಿದ್ಯಾರ್ಥಿಗಳ ಪರವಾಗಿ ವಕೀಲ ಭರತ್ ಕುಮಾರ್ ಶೆಟ್ಟಿ , ಸುದಾಕರ್ ಆಚಾರ್ಯ, ಪ್ರವೀಣ್, ಸುರೇಶ್ ನಾಯ್ಕ್, ಸುಧೀಂದ್ರ ಪ್ರಭು , ವಿಜಯ್ ಕುಮಾರ್ ಶೆಟ್ಟಿ ಮತ್ತಿತರರು ಹಾಜರಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಘವೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ಶರ್ಮಿಳಾ ಹಳೆವಿದ್ಯಾರ್ಥಿಗಳ ಕಾರ್ಯವನ್ನು ಶ್ಲಾಘಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments