ಹೆಬ್ರಿ : ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ನೂತನ ಅಧ್ಯಕ್ಷರಾಗಿ ಸಮಾಜಸೇವಕರಾದ ನಾಡ್ಪಾಲು ಹರೀಶ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಸದಸ್ಯರಾಗಿ ಸೇರಿದ ಹರೀಶ ಶೆಟ್ಟಿಯವರು ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ನೂತನ ಕಾರ್ಯದರ್ಶಿಯಾಗಿ ರಘುರಾಮ ಶೆಟ್ಟಿ ಮತ್ತು ಕೋಶಾಧಿಕಾರಿಯಾಗಿ ಮಹಾಬಲ ಶೆಟ್ಟಿ ಆಯ್ಕೆಯಾಗಿದ್ದಾರೆ.


