Sunday, August 9, 2026
HomeUncategorizedಮುನಿಯಾಲಿನ ವ್ಯಕ್ತಿ ನಾಪತ್ತೆ

ಮುನಿಯಾಲಿನ ವ್ಯಕ್ತಿ ನಾಪತ್ತೆ

ಮುನಿಯಾಲಿನ ವ್ಯಕ್ತಿ ನಾಪತ್ತೆ

ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿಯಾಲು ಚಟ್ಕಲ್ ಪಾದೆ ಬಳಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬವರು ಜುಲೈ 13 ರಂದು
ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463 ಹಾಗೂ ಕಾರ್ಕಳ
ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್
ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments