Thursday, September 24, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ಶ್ರೀ ಆದಿಶಕ್ತಿ ಕ್ಷೇತ್ರಕ್ಕೆ ಶಾಸಕ ಸುನೀಲ್‌ ಕುಮಾರ್‌ ಬೇಟಿ.

ಮುದ್ರಾಡಿ ಶ್ರೀ ಆದಿಶಕ್ತಿ ಕ್ಷೇತ್ರಕ್ಕೆ ಶಾಸಕ ಸುನೀಲ್‌ ಕುಮಾರ್‌ ಬೇಟಿ.

ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದ ಮುದ್ರಾಡಿ ಶ್ರೀ ಆದಿಶಕ್ತಿ ಕ್ಷೇತ್ರವನ್ನು ಬೆಳಗಿಸಿದ ಧರ್ಮಯೋಗಿ ಮೋಹನ ಸ್ವಾಮೀಜಿಯವರ 5ನೇ ವರ್ಷದ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಬೇಟಿ ನೀಡಿದರು.
ಕ್ಷೇತ್ರದ ಧರ್ಮಾಧಿಕಾರಿ ಧರ್ಮಯೋಗಿ ಸುಕುಮಾರ್‌ ಮೋಹನ್‌ ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!