Sunday, August 9, 2026
Homeಹೆಬ್ರಿಕಬ್ಬಿನಾಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪ್ಪ ಸೇವೆ.

ಕಬ್ಬಿನಾಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪ್ಪ ಸೇವೆ.

ಕಬ್ಬಿನಾಲೆ : ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪ್ಪ ಸೇವೆಯು ಬುಧವಾರ ನಡೆಯಿತು.ಪ್ರಧಾನ ಅರ್ಚಕರು ನಾರಾಯಣ ಭಟ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments