Sunday, August 9, 2026
Homeಕಾರ್ಕಳಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಹೆಬ್ರಿ ಅಮೃತ ಭಾರತಿ ಶಿಕ್ಷಣ ಸಂಸ್ಥೆಯ ಆಶ್ಲೇಷ್ ಪೂಜಾರಿಗೆ "...

ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಹೆಬ್ರಿ ಅಮೃತ ಭಾರತಿ ಶಿಕ್ಷಣ ಸಂಸ್ಥೆಯ ಆಶ್ಲೇಷ್ ಪೂಜಾರಿಗೆ ” ರಾಜ್ಯ ಪುರಸ್ಕಾರ ” ಪ್ರಶಸ್ತಿ

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆಶ್ಲೇಷ್ ಪೂಜಾರಿ ಅವರಿಗೆ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಅಸೋಸಿಯೇಷನ್ ವತಿಯಿಂದ ” ರಾಜ್ಯ ಪುರಸ್ಕಾರ ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಸ್ಥೆಯ ಉಪಮುಖ್ಯ ಶಿಕ್ಷಕ ಮಹೇಶ್ ಹೈಕಾಡಿ ಅವರನ್ನು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments