ಹೆಬ್ರಿ : ಹೆಬ್ರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸದಾಶಿವ ಸೇರ್ವೇಗಾರ್ ಸಹಾಯಕ ನಿರ್ದೇಶಕರು (ಗ್ರಾಮೀಣ ) ಮತ್ತು ತಾಲ್ಲೂಕು ಪಂಚಾಯತ್ ಯೋಜನಾಧಿಕಾರಿಯಾಗಿ ನೇಮಕಗೊಂಡು ಹೆಬ್ರಿ ತಾಲ್ಲೂಕು ಪಂಚಾಯತಿಗೆ ವರ್ಗಾವಣೆ ಗೊಂಡಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಬೆಳ್ವೆ ಗ್ರಾಮ ಪಂಚಾಯತಿ ಗ್ರೇಡ್ 1 ಕಾರ್ಯದರ್ಶಿಯಾಗಿ ಸೇವೆಯಲ್ಲಿದ್ದ ಅಮೃತಾ ಕುಲಾಲ್ ಅವರು
ಹೆಬ್ರಿ ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.






