ರಾಯಚೂರು : ಕಲಾ ಸಂಕುಲ ಸಂಸ್ಥೆ (ರಿ) ರಾಯಚೂರು ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 25 ಜನ ಆದರ್ಶ ಶಿಕ್ಷಕ ಶಿಕ್ಷಕರಿಗೆ ರಾಜ್ಯಮಟ್ಟದ ಬೆಸ್ಟ್ ಟೀಚರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು
ಸೆಪ್ಟೆಂಬರ್ 26ರಂದು ರವಿವಾರ ರಾಯಚೂರು ರಂಗಮಂದಿರದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುವುದು. ಈ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಆಸಕ್ತ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಇಲಾಖೆಯ ಶಿಕ್ಷಕರು ಅರ್ಜಿಯನ್ನು ಒಂದು ವಾರದ ಒಳಗಾಗಿ ಕಳಿಸಿ ಕೊಡಬೇಕು ವಾಟ್ಸಪ್ 9448777383 ನಂಬರಿಗೆ ಎಂದು ಸಂಘದ ಕಾರ್ಯದರ್ಶಿ , ಮಾರುತಿ ಬಡಿಗೇರ್ ತಿಳಿಸಿದ್ದಾರೆ


