Wednesday, August 19, 2026
Homeಶಿವಪುರ ಗ್ರಾಮ ಪಂಚಾಯತ್‌ನೇರಂಬಳ್ಳಿ ಪ್ರಾಣೇಶ ತಂತ್ರಿ ಅವರಿಗೆ ಹರಿದಾಸ ಬಿ.ಸಿ.ರಾವ್ ಶಿವಪುರ ಅವರಿಂದ ಗೌರವ ಅರ್ಪಣೆ.

ನೇರಂಬಳ್ಳಿ ಪ್ರಾಣೇಶ ತಂತ್ರಿ ಅವರಿಗೆ ಹರಿದಾಸ ಬಿ.ಸಿ.ರಾವ್ ಶಿವಪುರ ಅವರಿಂದ ಗೌರವ ಅರ್ಪಣೆ.

ಶಿವಪುರ : ವೇದಮೂರ್ತಿ ಬ್ರಹ್ಮಶ್ರೀ ನೇರಂಬಳ್ಳಿ ಪ್ರಾಣೇಶ ತಂತ್ರಿ ಅವರನ್ನು ಅವರ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಶಿವಪುರ ಪಾಂಡುಕಲ್ಲು ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಹರಿದಾಸ ಬಡ್ಕಿಲ್ಲಾಯ ಚಂದ್ರಶೇಖರ ರಾಯ ಅವರು ಸನ್ಮಾನಿಸಿ ಗೌರವಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments