Wednesday, August 19, 2026
Homeಹೆಬ್ರಿಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ.

ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ.

ಮುನಿಯಾಲು : ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಾಂಶುಪಾಲ ಸುಧಾಕರ ಕೆ.ಜಿ. ಧ್ವಜಾರೋಹಣ ನೆರವೇರಿಸಿದರು.ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments