ಶಿವಪುರ : ಶಿವಪುರ ಗ್ರಾಮದ ಕೆಳಖಜಾನೆ ಶ್ರೀರಾಮ್ ಫ್ರೆಂಡ್ಸ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಕೆಳಖಜಾನೆ ಸುಂದರ ಆಚಾರ್ಯ ಧ್ವಜಾರೋಹಣ ನೆರವೇರಿಸಿದರು. ಕೆಳಖಜಾನೆ ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷ ರಿತೇಶ್ ಶೆಟ್ಟಿ, ಕಾರ್ಯದರ್ಶಿ ಮಹೇಶ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.