Wednesday, September 23, 2026
Homeಹೆಬ್ರಿಹೆಬ್ರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದೇವರಾಜು ಅರಸು ಜನ್ಮದಿನಾಚರಣೆ.

ಹೆಬ್ರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದೇವರಾಜು ಅರಸು ಜನ್ಮದಿನಾಚರಣೆ.

ಹೆಬ್ರಿಯ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ನಿಲಯದಲ್ಲಿ
ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ 111 ನೇ ಜಯಂತಿ ಆಚರಿಸಲಾಯಿತು. ಮೇಲ್ವಿಚಾರಕಿ ಜಯಂತಿ ಎನ್, ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!