Thursday, September 24, 2026
Homeಹೆಬ್ರಿಶೇಡಿಮನೆ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ.

ಶೇಡಿಮನೆ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ.

ಶೇಡಿಮನೆ : ಕುಂದಾಪುರ ತಾಲ್ಲೂಕು ಹಾಲಾಡಿ ವೃತ್ತ ಮಟ್ಟದ 14 ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಶೇಡಿಮನೆ ಆರಸಮ್ಮಕಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಖ್ಯ ಶಿಕ್ಷಕಿ ಮೀನಾಕ್ಷಿ ರಾವ್ ದೈಹಿಕ ಶಿಕ್ಷಣ ಶಿಕ್ಷಕಿ ಉಷಾಲತ ಶೆಟ್ಟಿ ತಂಡದ ವ್ಯವಸ್ಥಾಪಕಿ ಶೋಭಾ ಹಾಗೂ ಸಹ ಶಿಕ್ಷಕರು ಅತಿಥಿ ಶಿಕ್ಷಕರು ಸಹಕರಿಸಿದ್ದಾರೆ. ಶಾಲಾ ಎಸ್ ಡಿಎಂಸಿ ಹಳೇ ವಿದ್ಯಾರ್ಥಿ ಸಂಘ, ಆರ್ಥಿಕ ಸಮಿತಿಯವರು ಪೋಷಕರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!