Thursday, September 24, 2026
Homeಹೆಬ್ರಿಬ್ರಹ್ಮಶ್ರೀ ನಾರಾಯಣ ಗುರು ಜಯಂತಿ: ಚಿತ್ರಕಲೆ ಸ್ಪರ್ಧೆಯಲ್ಲಿ ಹೆಬ್ರಿ ಎಸ್ ಆರ್ ಪದವಿ ಪೂರ್ವ ಕಾಲೇಜು...

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ: ಚಿತ್ರಕಲೆ ಸ್ಪರ್ಧೆಯಲ್ಲಿ ಹೆಬ್ರಿ ಎಸ್ ಆರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಪರೀಕ್ಷಿತ್ ಆಚಾರ್ಯ ಪ್ರಥಮ.

ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್.ಆರ್. ಪದವಿಪೂರ್ವ ಕಾಲೇಜು, ಹೆಬ್ರಿಯ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಎಸ್.ಆರ್. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ ಅವರು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!