ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಉಪಸ್ಥಿತಿ.
ಬೆಂಗಳೂರು:ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವರಾದ ಶಿವರಾಜ್ ಎಸ್ ತಂಗಡಗಿ, ಮಧು ಬಂಗಾರಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷ ಡಾ ಎಂ ತಿಮ್ಮೇಗೌಡರು, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ನಿಟ್ಟೂರಿನ ರೇಣುಕಾನಂದ ಸ್ವಾಮೀಜಿ, ಸಂಡೂರಿನ ಅರುಣಾನಂದ ತೀರ್ಥ ಸ್ವಾಮೀಜಿ, ಸಾರಗನಜಡ್ಡು ಯೋಗೇಂದ್ರ ಅವಧೂತರು ಮತ್ತಿತರರು ಉಪಸ್ಥಿತರಿದ್ದರು.




