Wednesday, September 23, 2026
Homeವರಂಗ ಗ್ರಾಮ ಪಂಚಾಯತ್‌ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಶುಭದರ ಶೆಟ್ಟಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಪೈ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ವತಿಯಿಂದ ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ ಲಭಿಸಿದೆ.

2025-26 ನೇ ಸಾಲಿನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2025-26ನೇ ಸಾಲಿನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಶುಭದರ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಪೈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಂಘದ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!