Thursday, September 24, 2026
Homeಹೆಬ್ರಿಹೆಬ್ರಿ : ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀನಿವಾಸ ಎ ಪ್ರಥಮ.

ಹೆಬ್ರಿ : ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀನಿವಾಸ ಎ ಪ್ರಥಮ.

ಹೆಬ್ರಿ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ, ಉಡುಪಿ ಜಿಲ್ಲೆ ನಡೆಸಿದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಶ್ರೀನಿವಾಸ ಎ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ನಮನ್ ಕೆ ಎಂ ದ್ವಿತೀಯ ಸ್ಥಾನವನ್ನು ಪಡೆದಿದ್ದಾನೆ.
ವಿದ್ಯಾರ್ಥಿಯನ್ನು ಮತ್ತು ತರಬೇತಿ ನೀಡಿದ ಸತೀಶ್ ಬೆಳ್ಮಣ್, ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!