Wednesday, September 23, 2026
Homeವರಂಗ ಗ್ರಾಮ ಪಂಚಾಯತ್‌ಬೆಳ್ವೆ: ಪತ್ರಕರ್ತ ಸುಕುಮಾರ್ ಮುನಿಯಾಲ್ ರಿಗೆ ಸನ್ಮಾನ

ಬೆಳ್ವೆ: ಪತ್ರಕರ್ತ ಸುಕುಮಾರ್ ಮುನಿಯಾಲ್ ರಿಗೆ ಸನ್ಮಾನ

ಟೀಮ್ ಮಲೆನಾಡು ಹ್ಯೂಮೇನಿಟೆರಿಯನ್ ಟ್ರಸ್ಟ್ ಬೆಳ್ವೆ ಇದರ ವತಿಯಿಂದ ಪತ್ರಕರ್ತ ಹಾಗೂ ಸಮಾಜ ಸೇವಕ ಸುಕುಮಾರ್ ಮುನಿಯಾಲ್ ರವನ್ನು ಟ್ರಸ್ಟ್ ನ ಅಧ್ಯಕ್ಷರಾದ ಅಬ್ದುಲ್ ಶುಕುರ್ ಬೆಳ್ವೆ ಬೆಳ್ವೆಯಲ್ಲಿ ಸನ್ಮಾನಿಸಿದರು. ಕೋಶಾಧಿಕಾರಿ ಮೊಹಮ್ಮದ್ ಆಸೀಫ್ ಅಲ್ಬಾಡಿ, ಟ್ರಸ್ಟಿ ಅರಾಫತ್ ಅಲ್ಬಾಡಿ, ಪತ್ರಕರ್ತ ಸಂಜೀವ ಆರ್ಡಿ ಉಪಸ್ಥಿರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!