Wednesday, September 23, 2026
Homeಬೆಳ್ವೆ ಗ್ರಾಮ ಪಂಚಾಯತ್‌ಬೆಳ್ವೆ : ವಿದ್ಯಾರ್ಥಿನಿಗೆ ಸಹಾಯಧನ ಹಸ್ತಾಂತರ

ಬೆಳ್ವೆ : ವಿದ್ಯಾರ್ಥಿನಿಗೆ ಸಹಾಯಧನ ಹಸ್ತಾಂತರ

ಬೆಳ್ವೆ : ಟೀಮ್ ಮಲೆನಾಡು ಹ್ಯೂಮೇನಿಟೆರಿಯನ್ ಟ್ರಸ್ಟ್ ಬೆಳ್ವೆ ವತಿಯಿಂದ ಆರ್ಥಿಕವಾಗಿ ಅಶಕ್ತರಾಗಿರುವ ಚಿಕ್ಕಮಗಳೂರು ಜಿಲ್ಲೆಯ ಆಯುರ್ವೇದ ವೈದ್ಯ ವಿದ್ಯಾರ್ಥಿನಿ ನಿಹಾ ಹುದಾ ಇವರಿಗೆ ಸಹಾಯಧನವನ್ನು ಟ್ರಸ್ಟ್ನ ಅಧ್ಯಕ್ಷರಾದ ಅಬ್ದುಲ್ ಶುಕುರ್ ಬೆಳ್ವೆ ವಿತರಿಸಿದರು. ಕೋಶಾಧಿಕಾರಿ ಮೊಹಮ್ಮದ್ ಆಸೀಫ್ ಅಲ್ಬಾಡಿ, ಟ್ರಸ್ಟಿ ಅರಾಫತ್ ಅಲ್ಬಾಡಿ ಉಪಸ್ಥಿರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!