ಹೆಬ್ರಿ : ಹೆಬ್ರಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಹಿಳಾ ಮಂಡಳಿಯಿಂದ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಸಂಘದ ಸಮುದಾಯ ಭವನದಲ್ಲಿ ನಡೆಯಿತು.
ಹೆಬ್ರಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಹಿಳಾ ಮಂಡಳಿ, ಹೆಬ್ರಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಯುವ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.





