Wednesday, September 23, 2026
Homeಹೆಬ್ರಿನಾಡ್ಪಾಲಿನ ಪ್ರಜಾಸೇವೆ ಆಂದೋಲನ ಮುಂದೂಡಿಕೆ.

ನಾಡ್ಪಾಲಿನ ಪ್ರಜಾಸೇವೆ ಆಂದೋಲನ ಮುಂದೂಡಿಕೆ.

ಹೆಬ್ರಿ : ಹೆಬ್ರಿ ತಾಲ್ಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆಯ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಸೆಷ್ಟಂಬರ್‌ 05 ರಂದು 10:30ಕ್ಕೆ ನಡೆಯಬೇಕಿದ್ದ ಪ್ರಜಾಸೇವಾ ಆದೋಲನವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಹೆಬ್ರಿ ತಹಶೀಲ್ಧಾರ್ ಪ್ರಕಟಣೆ ತಿಳಿಸಿದೆ.

ಇದೇ 12 ರಂದು ನಾಡ್ಪಾಲು ಗ್ರಾಮದ ಸೋಮೇಶ್ವರ ಪೇಟೆಯ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೆಬ್ರಿ ತಹಶೀಲ್ಧಾರ್‌ ರಾಕೇಶ್‌ ಫ್ರಾನ್ಸಿಸ್‌ ಭ್ರೀಟ್ಟೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!