Wednesday, September 23, 2026
Homeಬೆಳ್ವೆ ಗ್ರಾಮ ಪಂಚಾಯತ್‌ಬೆಳ್ವೆ: ಪತ್ರಕರ್ತ ಸಂತೋಷ್ ಕುಮಾರ್ ಶೆಟ್ಟಿ ಯವರಿಗೆ ಸನ್ಮಾನ

ಬೆಳ್ವೆ: ಪತ್ರಕರ್ತ ಸಂತೋಷ್ ಕುಮಾರ್ ಶೆಟ್ಟಿ ಯವರಿಗೆ ಸನ್ಮಾನ

ಬೆಳ್ವೆ : ಟೀಮ್ ಮಲೆನಾಡು ಹ್ಯೂಮೇನಿಟೆರಿಯನ್ ಟ್ರಸ್ಟ್(ರಿ) ಬೆಳ್ವೆ ಇದರ ವತಿಯಿಂದ ವಿಜಯಕರ್ನಾಟಕ ಪತ್ರಕರ್ತ ಸಂತೋಷ್ ಕುಮಾರ್ ಶೆಟ್ಟಿ ಗೋಳಿಯಂಗಡಿ ಯವರನ್ನು ಟ್ರಸ್ಟ್ ಕೋಶಾಧಿಕಾರಿ ಮೊಹಮ್ಮದ್ ಆಸೀಫ್ ಅಲ್ಬಾಡಿ ಸನ್ಮಾನಿಸಿದರು ಟ್ರಸ್ಟ್ ಅಧ್ಯಕ್ಷರಾದ ಅಬ್ದುಲ್ ಶುಕುರ್ ಬೆಳ್ವೆ ಹಾಗೂ ಟ್ರಸ್ಟಿ ಮೊಹಮ್ಮದ್ ರಯಾನ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!