Thursday, September 24, 2026
HomeUncategorizedಹೆಬ್ರಿ ಶ್ರೀ ಅನಂತಪದ್ಮನಾಭ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ:ವಾರ್ಷಿಕ ಮಹಾಸಭೆ ಕ್ರೀಡಾಕೂಟ ಮತ್ತು ಪ್ರೋತ್ಸಾಹ...

ಹೆಬ್ರಿ ಶ್ರೀ ಅನಂತಪದ್ಮನಾಭ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ:ವಾರ್ಷಿಕ ಮಹಾಸಭೆ ಕ್ರೀಡಾಕೂಟ ಮತ್ತು ಪ್ರೋತ್ಸಾಹ ಧನ ವಿತರಣೆ.

ಹೆಬ್ರಿ : ಹೆಬ್ರಿ ಶ್ರೀ ಅನಂತಪದ್ಮನಾಭ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಕ್ರೀಡಾಕೂಟ ಮತ್ತು ಪ್ರೋತ್ಸಾಹ ಧನ ವಿತರಣೆ ಹೆಬ್ರಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ
ಭಾನುವಾರ ನಡೆಯಿತು.

ಹೆಬ್ರಿ ಶ್ರೀ ಅನಂತಪದ್ಮನಾಭ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಅಧ್ಯಕ್ಷ ವಿಜಯ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಲಕ್ಷ್ಮಿನಾರಾಯಣ್ ನಾಯಕ್ ಕಾನೂನು ಸಲಹೆಗಾರ ಭರತ್ ಕುಮಾರ್ ಶೆಟ್ಟಿ, ಪದಾಧಿಕಾರಿಗಳು,ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!